Weekly Horoscope: ವಾರ ಭವಿಷ್ಯ, ಜುಲೈ 01ರಿಂದ 07ರ ತನಕದ ರಾಶಿ ಭವಿಷ್ಯ ಹೀಗಿದೆ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಈ ವಾರ ಏನೇನು ಎದುರಾಗಲಿದೆ ಅನ್ನೋದು ಇಲ್ಲಿದೆ ನೋಡಿ.
ವಾರ ಭವಿಷ್ಯ 01/07/2024 ರಿಂದ 07/07/2024 ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಜೇಷ್ಠ, ಆಷಾಡ ಮಾಸ, ಗ್ರೀಷ್ಮ ಋತು, ಕೃಷ್ಣ ಮ್ತು ಶುಕ್ಲ ಪಕ್ಷ ಇರುವಂತಹ ಈ ವಾರದಲ್ಲಿ ನವಮಿಯಿಂದ ಬಿದಿಗೆ ಮತ್ತು ಅಮವಾಸ್ಯೆ ಬರುತ್ತದೆ. ಅಮವಾಸ್ಯ ನಂತರ ಆಷಾಡ ಮಾಸ ಪ್ರಾರಂಭವಾಗುತ್ತದೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಈ ವಾರದ ಚಂದ್ರನ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಜುಲೈ 01 ರಿಂದ ಜುಲೈ 07ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ
