Nithya Bhavishya: ಗುರು ಪೂರ್ಣಿಮೆ ದಿನದ ರಾಶಿಭವಿಷ್ಯ ತಿಳಿಯಿರಿ

| Updated By: ವಿವೇಕ ಬಿರಾದಾರ

Updated on: Jul 21, 2024 | 6:51 AM

ಇಂದು ಜುಲೈ 20 ರವಿವಾರ ವಿಶೇಷವಾದ ದಿನ. ಏಕೆಂದರೆ ಇಂದು ಗುರು ಪೂರ್ಣಿಮೆ. ಹರ ಮುನಿದರು ಗುರು ಕಾಯುವನು ಎಂಬ ಮಾತಿನಂತೆ ಗುರುವಿನ ಧ್ಯಾನ ಮಾಡಿ. ಗುರು ಪೂರ್ಣಿಮೆ ದಿನ ಯಾವ ರಾಶಿಗೆ ಏನೆಲ್ಲ ಫಲಗಳಿವೆ ಎಂಬುವುದರ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.20) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ವಿಷ್ಕಂಭ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಸಂಜೆ 05:28ರಿಂದ 07:04ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:39ರಿಂದ 02:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51ರಿಂದ 05:28ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ