Daily Horoscope: ಈ ರಾಶಿಯವರು ಇಂದು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ

|

Updated on: Jul 04, 2024 | 8:08 AM

Nithya Bhavishya: ಪ್ರತಿಯೊಬ್ಬರಿಗೂ ತಮ್ಮ ಜೀವನದಲ್ಲಿ ಇಂದು ಏನು ನಡೆಯಬಹುದು ಎಂದು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ದೈನಂದಿನ ಜೀವನಕ್ಕೆ ಜ್ಯೋತಿಷ್ಯ ಶಾಸ್ತ್ರ ಅಗತ್ಯ. ನಮ್ಮ ಜೀವನ ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜುಲೈ.04) ಗ್ರಹಗಳ ಚಲನವಲನ ಮತ್ತು ಇಂದಿನ ದಿನ ಭವಿಷ್ಯದ ಬಗ್ಗೆ ತಿಳಿಯಿರಿ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.04) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 14:14 ರಿಂದ 15:51ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:10 ರಿಂದ ಬೆಳಿಗ್ಗೆ07:46ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 11:00ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on