Nithya Bhavishya: ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ

|

Updated on: Jul 05, 2024 | 7:08 AM

Nithya Bhavishya: ಇಂದು (ಜು.05) ಶುಕ್ರವಾರ. ಆದಿಶಕ್ತಿಯ ಆರಾಧನೆ ಸೂಕ್ತವಾದ ದಿನವಾಗಿದೆ. ದೇವಿ ದುಷ್ಟರನ್ನು ಶಿಕ್ಷಿಸಿ, ಶಿಶಷ್ಟರನ್ನು ರಕ್ಷಿಸುತ್ತಾಳೆ. ಜಗತ್ತು ಆಕೆಯ ಅಣತಿಯಂತೆ ನಡೆಯುತ್ತೆ ಎಂಬುವುದು ವಾಡಿಕೆ. ನಾವು ನಿತ್ಯ ಆದಿಶಕ್ತಿಯನ್ನು ಪೂಜಿಸಿದರೆ ಕಷ್ಟಗಳು ದೂರವಾಗಿ ಸುಖ ಪ್ರಾಪ್ತಿಯಾಗುತ್ತದೆ. ಶುಕ್ರವಾರದ ದಿನಭವಿಷ್ಯ ಹೇಗಿದೆ. ಗ್ರಹಗಳ ಚಲನ-ವಲನಗಳಿಂದ ಹೇಗಿದೆ. ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.05) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 11:00ರಿಂದ 12:37ರ ವರೆಗೆ, ಯಮಘಂಡ ಕಾಲ 15:51 ರಿಂದ 17:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:47 ರಿಂದ 09:24ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 7:05 am, Fri, 5 July 24

Follow us on