Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ ಇದೆ

|

Updated on: Jul 06, 2024 | 6:51 AM

Nithya Bhavishya: ಇಂದು (ಜು.06) ಶನಿವಾರ. ಇಂದಿನಿಂದ ಆಚೆಗೆ ಆಷಾಡ ನವರಾತ್ರಿ ಶುರುವಾಗುತ್ತಿದೆ. ಈ ತಿಂಗಳಲ್ಲಿ ಶುಭ ಕಾರ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದಿಲ್ಲ. ಆದರೆ ಪುರಿ ಜಗನ್ನಾಥ ರಥಯಾತ್ರೆ ಸೇರಿದಂತೆ ವಿಶೇಷ ದಿನಗಳು ಬರುತ್ತವೆ. ವೇಷ ರಾಶಿಯವರಿಗೆ ಹೂಡಿಕೆಯಲ್ಲಿ ಶುಭವಾಗಲಿದೆ. ದೂರು ಪ್ರಯಾಣ ಮಾಡಲಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.06) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಪುನರ್ವಸು: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಾಡ್ಯ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 05 ಗಂಟೆ 51 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ 9:00ರಿಂದ 10:30ರ ವರೆಗೆ, ಯಮಘಂಡ ಕಾಲ 01:30 ರಿಂದ 03:00ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:00 ರಿಂದ 07:30ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on