Weekly Horoscope: ವಾರ ಭವಿಷ್ಯ, ಜೂನ್​ 03ರಿಂದ 06ರ ತನಕದ ರಾಶಿ ಭವಿಷ್ಯ ಹೀಗಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಈ ವಾರ ಏನೇನು ಎದುರಾಗಲಿದೆ ಅನ್ನೋದು ಇಲ್ಲಿದೆ ನೋಡಿ.

Weekly Horoscope: ವಾರ ಭವಿಷ್ಯ, ಜೂನ್​ 03ರಿಂದ 06ರ ತನಕದ ರಾಶಿ ಭವಿಷ್ಯ ಹೀಗಿದೆ
|

Updated on:Jun 02, 2024 | 6:45 AM

ವಾರ ಭವಿಷ್ಯ 03/06/2024 ರಿಂದ 09/06/2024 ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಈ ವಾರದಲ್ಲಿ ವಸಂತದಿಂದ ಗ್ರೀಷ್ಮ ಋತುವಿನ ಕಡೆಗೆ ಹೋಗುತ್ತೇವೆ. ಕೃಷ್ಣ ಮತ್ತು ಶುಕ್ಲ ಪಕ್ಷ ಇದೇ ವಾರದಲ್ಲಿ ಬರುತ್ತದೆ ಈ ವಾರದ ಚಂದ್ರನ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಈ ವಾರದ ಚಂದ್ರನ‌ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಜೂನ್​ 03 ರಿಂದ ಜೂನ್​ 06ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Published On - 6:44 am, Sun, 2 June 24

Follow us
KRS ನಾರ್ಥ್ ಬ್ಯಾಂಕಿನಿಂದ ಹುಲಿಕೆರೆವರೆಗೆ ನಾಲಾ ಕಾಮಗಾರಿ ವೀಕ್ಷಿಸಿದ ಸಚಿವ
KRS ನಾರ್ಥ್ ಬ್ಯಾಂಕಿನಿಂದ ಹುಲಿಕೆರೆವರೆಗೆ ನಾಲಾ ಕಾಮಗಾರಿ ವೀಕ್ಷಿಸಿದ ಸಚಿವ
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ನೋಕಿಯಾ ಫೋನ್ ಹೋಗಿ HMD Mobile ಮಾರುಕಟ್ಟೆಗೆ ಬಂತು!
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
ಮಕ್ಕಳ ಹೆಸರು ಪೂರ್ತಿಯಾಗಿ ಕರೆಯದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು