AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರಿಗೆ ಹಿತಶತ್ರುಗಳ ತೊಂದರೆಯು ಅಧಿಕವಾಗಿ ಇರಲಿದೆ

Daily Horoscope: ಈ ರಾಶಿಯವರಿಗೆ ಹಿತಶತ್ರುಗಳ ತೊಂದರೆಯು ಅಧಿಕವಾಗಿ ಇರಲಿದೆ

ಆಯೇಷಾ ಬಾನು
|

Updated on: Jun 10, 2024 | 6:50 AM

Share

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 10) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ.10) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಸಂಜೆ 05:23 ರಿಂದ 06:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:32 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:46 ರಿಂದ 05:23ರ ವರೆಗೆ.

ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ