Weekly Horoscope: ವಾರ ಭವಿಷ್ಯ, ಜೂನ್​ 10ರಿಂದ 16ರ ತನಕದ ರಾಶಿ ಭವಿಷ್ಯ ಹೀಗಿದೆ

Weekly Horoscope: ವಾರ ಭವಿಷ್ಯ, ಜೂನ್​ 10ರಿಂದ 16ರ ತನಕದ ರಾಶಿ ಭವಿಷ್ಯ ಹೀಗಿದೆ

ವಿವೇಕ ಬಿರಾದಾರ
|

Updated on:Jun 16, 2024 | 6:45 AM

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಈ ವಾರ ಏನೇನು ಎದುರಾಗಲಿದೆ ಅನ್ನೋದು ಇಲ್ಲಿದೆ ನೋಡಿ.

ವಾರ ಭವಿಷ್ಯ 10/06/2024 ರಿಂದ 16/06/2024 ಕ್ರೋಧಿನಾಮ ಸಂವತ್ಸರ, ಉತ್ತರಾಯಣ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ ಇದೇ ವಾರದಲ್ಲಿ ಬರುತ್ತದೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಈ ವಾರದ ಚಂದ್ರನ‌ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಜೂನ್​ 10 ರಿಂದ ಜೂನ್​ 16ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Published on: Jun 09, 2024 06:36 AM