Weekly Horoscope: ವಾರ ಭವಿಷ್ಯ, ಜೂನ್ 24ರಿಂದ 30ರ ತನಕದ ರಾಶಿ ಭವಿಷ್ಯ ಹೀಗಿದೆ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಈ ವಾರ ಏನೇನು ಎದುರಾಗಲಿದೆ ಅನ್ನೋದು ಇಲ್ಲಿದೆ ನೋಡಿ.
ವಾರ ಭವಿಷ್ಯ 24/06/2024 ರಿಂದ 30/06/2024 ಕ್ರೋಧಿನಾಮ ಸಂವತ್ಸರ, ಉತ್ತರಾಯಣ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ ಇರುವಂತಹ ಈ ವಾರದಲ್ಲಿ ಪಾಡ್ಯ, ಬಿದಿಗೆ, ತದಿಗೆ ಮತ್ತು ಸಂಕಷ್ಟ ಹಾರ ಚತುರ್ಥಿ ಬರುತ್ತದೆ. ಈ ವಾರದ ಭವಿಷ್ಯ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಈ ವಾರದ ಚಂದ್ರನ ಸಂಚಾರ ಜ್ಯೇಷ್ಠಾ ನಕ್ಷತ್ರದಿಂದ ಪೂರ್ವಾಭಾದ್ರದ ವರೆಗೆ ಇದೆ. ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಜೂನ್ 24 ರಿಂದ ಜೂನ್ 30ರ ವರೆಗೆ ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
