Daily Horoscope: ಈ ರಾಶಿಯವರಿಗೆ ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ

Updated on: Jun 03, 2024 | 6:43 AM

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 03) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ. 03) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ಸೌಭಾಗ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ ಮಧ್ಯಾಹ್ನ 12:31ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:08 ರಿಂದ 03:45ರ ವರೆಗೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More