Daily Horoscope: ಬಂಧುಗಳು ತಾವು ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು ಎಚ್ಚರದಿಂದಿರಿ

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 08) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Daily Horoscope: ಬಂಧುಗಳು ತಾವು ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು ಎಚ್ಚರದಿಂದಿರಿ
|

Updated on:Jun 08, 2024 | 6:28 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ. 08) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಶೂಲಿ, ಕರಣ: ಬವ , ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:18 ರಿಂದ 10:55ರ ವರೆಗೆ, ಯಮಘಂಡ ಕಾಲ 14:09 ರಿಂದ ಸಂಜೆ 15:46ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ.

ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:27 am, Sat, 8 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್