Daily Horoscope: ಇಂದು ಆಸ್ತಿಯ ವಿವಾದ ಬಗೆಹರಿಯಲಿದೆ, ಕೆಲವರಿಂದ ಅವಮಾನ ಆಗಲಿದೆ

Daily Horoscope: ಇಂದು ಆಸ್ತಿಯ ವಿವಾದ ಬಗೆಹರಿಯಲಿದೆ, ಕೆಲವರಿಂದ ಅವಮಾನ ಆಗಲಿದೆ
|

Updated on:Jun 09, 2024 | 6:42 AM

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 09) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ. 09) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಸಂಜೆ 05:23 ರಿಂದ 06:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:32 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:46 ರಿಂದ 05:23ರ ವರೆಗೆ.

ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:41 am, Sun, 9 June 24

Follow us
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ