‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?

Junior movie: ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿಯ ಮೊದಲ ಸಿನಿಮಾ ‘ಜೂನಿಯರ್’ ಇಂದು ಬಿಡುಗಡೆ ಆಗಿದೆ. ಸಿನಿಮಾ ಮಧ್ಯಮ ವರ್ಗದ ಯುವಕನೊಬ್ಬನ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಅಪ್ಪ-ಮಗನ ಸೆಂಟಿಮೆಂಟ್ ಸಹ ಇದೆ. ಸಿನಿಮಾನಲ್ಲಿ ಶ್ರೀಲೀಲಾ, ಜೆನಿಲಿಯಾ ಡಿಸೋಜಾ, ರಾವ್ ರಮೇಶ್, ರವಿಚಂದ್ರನ್ ಇನ್ನೂ ಹಲವು ಸ್ಟಾರ್ ನಟರು ನಟಿಸಿದ್ದಾರೆ.

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿಯ (Kireeti Reddy) ಮೊದಲ ಸಿನಿಮಾ ‘ಜೂನಿಯರ್’ ಇಂದು ಬಿಡುಗಡೆ ಆಗಿದೆ. ಸಿನಿಮಾ ಮಧ್ಯಮ ವರ್ಗದ ಯುವಕನೊಬ್ಬನ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಅಪ್ಪ-ಮಗನ ಸೆಂಟಿಮೆಂಟ್ ಸಹ ಇದೆ. ಸಿನಿಮಾನಲ್ಲಿ ಶ್ರೀಲೀಲಾ, ಜೆನಿಲಿಯಾ ಡಿಸೋಜಾ, ರಾವ್ ರಮೇಶ್, ರವಿಚಂದ್ರನ್ ಇನ್ನೂ ಹಲವು ಸ್ಟಾರ್ ನಟರು ನಟಿಸಿದ್ದಾರೆ. ಸಿನಿಮಾ ಇಂದು (ಜುಲೈ 18) ಬಿಡುಗಡೆ ಆಗಿದ್ದು, ಸಿನಿಮಾ ನೋಡಿದ ಮಂದಿ ಹೇಳಿದ್ದು ಹೀಗೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ