AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jupiter in Gemini: ಮಿಥುನ ರಾಶಿಗೆ ಗುರು ಸಂಚಾರ;  ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?

Jupiter in Gemini: ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?

ಅಕ್ಷತಾ ವರ್ಕಾಡಿ
|

Updated on:May 16, 2025 | 2:34 PM

Share

ಮೇ 15 ರಂದು ಗುರು ಗ್ರಹ ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇಶಿಸಿದೆ. ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ಈ ಸಂಚಾರವು ಮೇಷ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದರ ಕುರಿತು ವಿವರಿಸಿದ್ದಾರೆ. ಈ ಲೇಖನದಲ್ಲಿ ಮೇಷ ರಾಶಿಯವರಿಗೆ ಉದ್ಯೋಗ, ಆರ್ಥಿಕ ಮತ್ತು ವೈಯಕ್ತಿಕ ಜೀವನದಲ್ಲಿ ಆಗುವ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಗುರು ಗ್ರಹ ಮೇ 15ನೇ ತಾರೀಕಿನಂದು ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇಶ ಮಾಡಿದೆ. ಈ ಸಂಚಾರವು ಮೇಷ ರಾಶಿಯ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದರ ಕುರಿತು ಖ್ಯಾತ ಜ್ಯೋತಿಷಿಗಳಾದ ಡಾ. ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: May 16, 2025 02:15 PM