Jupiter Transit 2025: 2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ಮೇ 15 ರಂದು ಗುರು ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸಂಚಾರ ಮಾಡಿದೆ. ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ಈ ಸಂಚಾರವು ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದನ್ನು ವಿವರಿಸಿದ್ದಾರೆ. ಕೆಲವು ಕನ್ಯಾ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳು, ಇನ್ನು ಕೆಲವರಿಗೆ ಸವಾಲುಗಳನ್ನು ಎದುರಿಸುವ ಅಗತ್ಯವಿರಬಹುದು ಎಂದು ಅವರು ತಿಳಿಸಿದ್ದಾರೆ. ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ.
ಮೇ 15 ರಂದು ವೃಷಭ ರಾಶಿಯಿಂದ ಮಿಥುನ ರಾಶಿಗೆ ಗುರು ಗ್ರಹ ಸಂಚಾರ ಮಾಡಿದ್ದು, ಈ ಸಂಚಾರವು ಕನ್ಯಾ ರಾಶಿಯವರ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದರ ಕುರಿತು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿಯವರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಿದ್ದಾರೆ.
ಇದನ್ನೂ ಓದಿ: ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Published on: May 17, 2025 10:30 AM
