ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್

Edited By:

Updated on: Jul 22, 2025 | 8:04 PM

ಪರಪ್ಪನ ಅಗ್ರಹಾರದಲ್ಲಿ ಇರುವ ಕೈದಿಯೊಬ್ಬರಿಗೆ ಅಪರೂಪದ ಅವಕಾಶ ನೀಡಲಾಗಿದೆ. ಗೀತ ಸಾಹಿತಿ ಕೆ. ಕಲ್ಯಾಣ್ ಅವರು ಈ ಪ್ರಯತ್ನ ಮಾಡಿದ್ದಾರೆ. ಕೈದಿ ಅರುಣ್ ಆಚಾರ್ ಅವರಿಂದ ತತ್ವಪದವನ್ನು ಹಾಡಿಸಲಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳು ನೀಡಿದ ಬೆಂಬಲದ ಬಗ್ಗೆ ಕೆ. ಕಲ್ಯಾಣ್ ಅವರು ಮಾತನಾಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ (Parappana Agrahara) ಇರುವ ಕೈದಿಯೊಬ್ಬರಿಗೆ ಅಪರೂಪದ ಅವಕಾಶ ನೀಡಲಾಗಿದೆ. ಗೀತ ಸಾಹಿತಿ ಕೆ. ಕಲ್ಯಾಣ್ ಅವರು ಈ ಪ್ರಯತ್ನ ಮಾಡಿದ್ದಾರೆ. ಕೈದಿ ಅರುಣ್ ಆಚಾರ್ ಅವರಿಂದ ತತ್ವಪದವನ್ನು ಹಾಡಿಸಲಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳು ನೀಡಿದ ಬೆಂಬಲದ ಬಗ್ಗೆ ಕೆ. ಕಲ್ಯಾಣ್ (K Kalyan) ಅವರು ಮಾತನಾಡಿದ್ದಾರೆ. ಒಟ್ಟಾರೆ ಈ ಪ್ರಕ್ರಿಯೆ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More