ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ

Updated on: Aug 13, 2025 | 6:19 PM

Yash stardom: ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಳಿಕ ಯಶ್, ಪ್ಯಾನ್ ವರ್ಲ್ಡ್ ಸ್ಟಾರ್ ಆಗುವುದು ಪಕ್ಕಾ ಎನ್ನಲಾಗುತ್ತಿದೆ. ಇತ್ತೀಚೆಗೆ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ಹೋಗಿದ್ದ ಕೆ ಮಂಜು ಅವರಿಗೆ ಅಲ್ಲಿನ ನಿರ್ಮಾಪಕರೊಬ್ಬರು ಯಶ್​ ಬಗ್ಗೆ ಹೇಳಿದ್ದೇನು? ಅವರೇ ಹೇಳಿದ್ದಾರೆ ಕೇಳಿ, ವಿಡಿಯೋ ಇಲ್ಲಿ ನೋಡಿ...

ನಟ ಯಶ್ (Yash) ಈಗ ಕನ್ನಡ ಚಿತ್ರರಂಗದ ಗಡಿ ದಾಟಿ ಪ್ಯಾನ್ ಇಂಡಿಯಾ ಲೆವೆಲ್​ ತಲುಪಿದ್ದಾರೆ. ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಳಿಕ ಪ್ಯಾನ್ ವರ್ಲ್ಡ್ ಸ್ಟಾರ್ ಆಗುವುದು ಪಕ್ಕಾ ಎನ್ನಲಾಗುತ್ತಿದೆ. ಇತ್ತೀಚೆಗೆ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ಹೋಗಿದ್ದ ಕೆ ಮಂಜು ಅವರಿಗೆ ಅಲ್ಲಿನ ನಿರ್ಮಾಪಕರೊಬ್ಬರು ಯಶ್​ ಬಗ್ಗೆ ಹೇಳಿದ್ದೇನು? ಅವರೇ ಹೇಳಿದ್ದಾರೆ ಕೇಳಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More