ಬಿರಿಯಾನಿ ಕೊಟ್ಟು ಸಿನಿಮಾ ತೋರಿಸುತ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
Movie Producers: ‘ಸಾಲ ಮಾಡಿ ಸಿನಿಮಾ ನಿರ್ಮಿಸಿ, ಟಿಕೆಟ್ ಹಣ ಕೊಟ್ಟು, ಬಿರಿಯಾನಿ ಹಾಕಿಸಿ ಸಿನಿಮಾವನ್ನು ಜನರಿಗೆ ತೋರಿಸುತ್ತಿರುವ ನಿರ್ಮಾಪಕರು ಇದ್ದಾರೆ. ದಯವಿಟ್ಟು ಹೀಗೆಲ್ಲ ಮಾಡಬೇಡಿ, ಇದು ಬಹಳ ತಪ್ಪು’ ಎಂದು ಕೆ ಮಂಜು ಕೆಲ ನಿರ್ಮಾಪಕರನ್ನು ಟೀಕೆ ಮಾಡಿದ್ದಾರೆ. ಕೆ ಮಂಜು ಹೇಳಿರುವುದೇನು? ವಿಡಿಯೋ ನೋಡಿ...
ಸಿನಿಮಾ (Ciema) ಮಂದಿರಗಳಿಗೆ ಪ್ರೇಕ್ಷಕರನ್ನು ಕರೆದುಕೊಂಡು ಬರುವುದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರೇಕ್ಷಕರನ್ನು ಸಿನಿಮಾ ಮಂದಿರಕ್ಕೆ ಕರೆದುಕೊಂಡು ಬರಲು ಕೆಲ ನಿರ್ಮಾಪಕರು ಅಡ್ಡ ದಾರಿ ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆ ಮಂಜು, ‘ಸಾಲ ಮಾಡಿ ಸಿನಿಮಾ ನಿರ್ಮಿಸಿ, ಟಿಕೆಟ್ ಹಣ ಕೊಟ್ಟು, ಬಿರಿಯಾನಿ ಹಾಕಿಸಿ ಸಿನಿಮಾವನ್ನು ಜನರಿಗೆ ತೋರಿಸುತ್ತಿರುವ ನಿರ್ಮಾಪಕರು ಇದ್ದಾರೆ. ದಯವಿಟ್ಟು ಹೀಗೆಲ್ಲ ಮಾಡಬೇಡಿ, ಇದು ಬಹಳ ತಪ್ಪು’ ಎಂದು ಕೆ ಮಂಜು ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

