ದರ್ಶನ್​ ಮೇಲಿರುವ ಕೊಲೆ ಆರೋಪದ ಬಗ್ಗೆ ಆಪ್ತ ಗೆಳೆಯ ತರುಣ್​ ಸುಧೀರ್​ ಮೊದಲ ಮಾತು

ದರ್ಶನ್​ ಮೇಲಿರುವ ಕೊಲೆ ಆರೋಪದ ಬಗ್ಗೆ ಆಪ್ತ ಗೆಳೆಯ ತರುಣ್​ ಸುಧೀರ್​ ಮೊದಲ ಮಾತು
|

Updated on: Jul 11, 2024 | 5:04 PM

ನಟ ದರ್ಶನ್​ ಅವರ ಜೊತೆ ಆಪ್ತ ಒಡನಾಟ ಹೊಂದಿರುವ ತರುಣ್​ ಸುಧೀರ್​ ಅವರು ಇದೇ ಮೊದಲ ಬಾರಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಲವು ವರ್ಷಗಳಿಂದ ದರ್ಶನ್​ ಮತ್ತು ತರುಣ್​ ಸುಧೀರ್​ ಕುಟುಂಬದ ನಡುವೆ ಆತ್ಮೀಯತೆ ಇದೆ. ಈಗ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದು, ಆ ಕುರಿತು ತರುಣ್​ ಸುಧೀರ್​ ಭಾವುಕವಾಗಿ ಮಾತನಾಡಿದ್ದಾರೆ.

ದರ್ಶನ್​ ನಟನೆಯ ‘ರಾಬರ್ಟ್​’, ‘ಕಾಟೇರ’ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ತರುಣ್​ ಸುಧೀರ್​ ಅವರು ಈಗ ರೇಣುಕಾ ಸ್ವಾಮಿ ಕೊಲೆ ಕೇಸ್​ ಕುರಿತು ಪ್ರತಿಕ್ರಿಯಿಸಿದ್ದಾರೆ. ‘ಏನು ಹೇಳಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಮನಸ್ಸಿಗೆ ನೋವಾಗಿದೆ. ರೇಣುಕಾ ಸ್ವಾಮಿ ಕುಟುಂಬದ ಬಗ್ಗೆಯೂ ನನಗೆ ಅಪಾರವಾದ ನೋವು ಇದೆ. ಈ ಘಟನೆ ಆಗಬಾರದಿತ್ತು. ಇಲ್ಲಿ ಕೂಡ ನಮ್ಮ ಕುಟುಂಬ ಇದೆ. ನಮ್ಮ ಅಣ್ಣನೇ ಆ ರೀತಿ ಮಾಡಿದ್ದರೆ ಏನು ನೋವು ಆಗುತ್ತೋ ಅದೇ ನೋವಲ್ಲಿ ನಾನು ಇದ್ದೇನೆ. ದರ್ಶನ್​ ಅವರದ್ದು ತಪ್ಪು ಇಲ್ಲ ಅಂತಲೇ ಹೊರಗೆ ಬರಬಹುದಲ್ಲ ಎಂಬ ನಂಬಿಕೆ ನನ್ನದು. ಅದನ್ನೂ ಮೀರಿ ಕಾನೂನು ಇದೆ. ತನಿಖೆ ಸರಿಯಾಗಿ ಆಗುತ್ತದೆ. ಹಾಗಾಗಿ ವೈಯಕ್ತಿಕವಾಗಿ ನಾನೂ ಏನೂ ಹೇಳೋಕೆ ಆಗಲ್ಲ. ದರ್ಶನ್​ ಅವರನ್ನು ನಂಬಿಕೊಂಡ ದೊಡ್ಡ ಕುಟುಂಬಕ್ಕೆ ಕೂಡ ನೋವು ಆಗಿದೆ’ ಎಂದು ತರುಣ್​ ಸುಧೀರ್​ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ