‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್
ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಹೊರಗೆ ಬಂದಿದ್ದಾರೆ. ಮಧ್ಯಂತರ ಜಾಮೀನು ಸಿಕ್ಕಿರುವುದಕ್ಕೆ ದರ್ಶನ್ ಅವರ ಆಪ್ತರಿಗೆ ಸಂತಸ ಆಗಿದೆ. ನಿರ್ದೇಶಕ ತರುಣ್ ಸುಧೀರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಶೂಟಿಂಗ್ ವೇಳೆಯೇ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇತ್ತು ಎಂದು ತರುಣ್ ಸುಧೀರ್ ಹೇಳಿದ್ದಾರೆ.
ಬೆನ್ನು ನೋವು ಹೆಚ್ಚಾಗಿರುವುದರಿಂದ ದರ್ಶನ್ ಅವರಿಗೆ ಸರ್ಜರಿ ಮಾಡಿಸುವುದು ಅನಿವಾರ್ಯ ಆಗಿದೆ. ಹಾಗಾಗಿ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಈ ಕುರಿತು ಅವರ ಆಪ್ತರಾದ ತರುಣ್ ಸುಧೀರ್ ಅವರು ಮಾತನಾಡಿದ್ದಾರೆ. ‘ಕಾಟೇರ’ ಸಿನಿಮಾಗೆ ಚಿತ್ರೀಕರಣ ಮಾಡುವಾಗಲೇ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು ಎಂಬ ವಿಚಾರವನ್ನು ತರುಣ್ ಸುಧೀರ್ ಅವರು ತಿಳಿಸಿದ್ದಾರೆ. ಅಲ್ಲದೇ ಇನ್ನೂ ಕೆಲವು ವಿಚಾರಗಳನ್ನು ಅವರು ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
