‘ಒಳ್ಳೆಯ ಸಿನಿಮಾ ಕೊಟ್ಟ ಡಿ ಬಾಸ್ಗೆ ಧನ್ಯವಾದ’; ಖುಷಿಯಿಂದ ‘ಕಾಟೇರ’ ವಿಮರ್ಶೆ ತಿಳಿಸಿದ ಫ್ಯಾನ್ಸ್
‘ಅದ್ಭುತ ಸಿನಿಮಾ’ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ‘ಒಳ್ಳೆಯ ಸಿನಿಮಾ ಕೊಟ್ಟ ಡಿ ಬಾಸ್ಗೆ ಧನ್ಯವಾದ’ ಎಂದಿದ್ದಾರೆ. ದರ್ಶನ್ ನಟನೆಯನ್ನು ಕೆಲವರು ಹಾಡಿ ಹೊಗಳಿದ್ದಾರೆ.
ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಸಿನಿಮಾ (Kaatera Movie) ಇಂದು (ಡಿಸೆಂಬರ್ 29) ರಿಲೀಸ್ ಆಗಿದೆ. ಡಿಸೆಂಬರ್ 28ರ ಮಧ್ಯರಾತ್ರಿಯಿಂದಲೇ ಶೋಗಳು ಪ್ರದರ್ಶನ ಕಂಡಿವೆ. ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಪರ್ಫೆಕ್ಟ್ ಗಿಫ್ಟ್ ಸಿಕ್ಕಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಸಿನಿಮಾ ನೋಡಿ ಹೊರ ಬಂದ ಬಳಿಕ ಅಭಿಮಾನಿಗಳು ತಮ್ಮ ವಿಮರ್ಶೆ ತಿಳಿಸಿದ್ದಾರೆ. ‘ಅದ್ಭುತ ಸಿನಿಮಾ’ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ‘ಒಳ್ಳೆಯ ಸಿನಿಮಾ ಕೊಟ್ಟ ಡಿ ಬಾಸ್ಗೆ ಧನ್ಯವಾದ’ ಎಂದಿದ್ದಾರೆ. ದರ್ಶನ್ ನಟನೆಯನ್ನು ಕೆಲವರು ಹಾಡಿ ಹೊಗಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ