‘ಕಾಟೇರ’ ಯಶಸ್ಸಿನ ಸಂಭ್ರಮದಲ್ಲಿ ದರ್ಶನ್​; ಲೈವ್​ ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 01, 2024 | 6:45 PM

ವೀಕೆಂಡ್​ ಹಾಗೂ ಹೊಸ ವರ್ಷದ ದಿನ ಅನೇಕ ಕಡೆಗಳಲ್ಲಿ ‘ಕಾಟೇರ’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಮುಂದುವರಿಸಿದೆ. ಈ ಸಂಭ್ರಮದಲ್ಲಿ ‘ಕಾಟೇರ’ ಚಿತ್ರತಂಡ ಸಕ್ಸಸ್​ ಮೀಟ್​ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ ಆಯೋಜಿಸಿದೆ.

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ (Darshan) ಅಭಿನಯದ ‘ಕಾಟೇರ’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಮೂರೇ ದಿನದಲ್ಲಿ 50 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ವೀಕೆಂಡ್​ ಹಾಗೂ ಹೊಸ ವರ್ಷದ ದಿನ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಮುಂದುವರಿಸಿದೆ. ಈ ಸಂಭ್ರಮದಲ್ಲಿ ಕಾಟೇರ’ (Kaatera) ಚಿತ್ರತಂಡ ಸಕ್ಸಸ್​ ಮೀಟ್​ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ ಆಯೋಜಿಸಿದೆ. ಇದರಲ್ಲಿ ನಟ ದರ್ಶನ್​, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ನಿರ್ದೇಶಕ ತರುಣ್​ ಸುಧೀರ್​ ಮುಂತಾದವರು ಭಾಗಿ ಆಗಿದ್ದಾರೆ. ‘ಕಾಟೇರ’ ಸಕ್ಸಸ್​ ಮೀಟ್​ (Kaatera Success Meet) ಲೈವ್​ ವಿಡಿಯೋ ಇಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.