‘ನಾನು ರಾಜ್ಯ ಕಟ್ಟೋದು ಕತ್ತಿಗಳಿಂದಲ್ಲ..’; ಖಡಕ್ ಆಗಿ ‘ಕಬ್ಜ’ ಡೈಲಾಗ್ ಹೇಳಿದ ಉಪೇಂದ್ರ
ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಮೊದಲಾದವರು ನಟಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಚಿತ್ರದ ಆಡಿಯೋ ಲಾಂಚ್ ನಡೆಯಿತು. ಉಪೇಂದ್ರ ಅವರು ವೇದಿಕೆ ಮೇಲೆ ‘ಕಬ್ಜ’ ಚಿತ್ರದ ಡೈಲಾಗ್ ಹೇಳಿದರು.
ಉಪೇಂದ್ರ (Upendra) ನಟನೆಯ ‘ಕಬ್ಜ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಮಾರ್ಚ್ 17ರಂದು ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ (Sudeep), ಶ್ರೀಯಾ ಶರಣ್ ಮೊದಲಾದವರು ನಟಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಚಿತ್ರದ ಆಡಿಯೋ ಲಾಂಚ್ ನಡೆಯಿತು. ಉಪೇಂದ್ರ ಅವರು ವೇದಿಕೆ ಮೇಲೆ ‘ಕಬ್ಜ’ ಚಿತ್ರದ ಡೈಲಾಗ್ ಹೇಳಿದರು. ‘ನಾನು ರಾಜ್ಯ ಕಟ್ಟೋದು ಕತ್ತಿಗಳಿಂದಲ್ಲ ಕಣ್ರೋ.. ಅದನ್ನು ಹಿಡಿಯೋ ಕೈಗಳಿಂದ’ ಎಂದು ಉಪೇಂದ್ರ ಹೇಳುತ್ತಿದ್ದಂತೆ ಫ್ಯಾನ್ಸ್ ಖುಷಿಯಿಂದ ಕೂಗಿದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 27, 2023 09:00 AM
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

