‘ನಾನು ರಾಜ್ಯ ಕಟ್ಟೋದು ಕತ್ತಿಗಳಿಂದಲ್ಲ..’; ಖಡಕ್ ಆಗಿ ‘ಕಬ್ಜ’ ಡೈಲಾಗ್ ಹೇಳಿದ ಉಪೇಂದ್ರ

Updated on: Feb 27, 2023 | 10:32 AM

ಉಪೇಂದ್ರ, ಸುದೀಪ್​, ಶ್ರೀಯಾ ಶರಣ್ ಮೊದಲಾದವರು ನಟಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಚಿತ್ರದ ಆಡಿಯೋ ಲಾಂಚ್ ನಡೆಯಿತು. ಉಪೇಂದ್ರ ಅವರು ವೇದಿಕೆ ಮೇಲೆ ‘ಕಬ್ಜ’ ಚಿತ್ರದ ಡೈಲಾಗ್ ಹೇಳಿದರು.

ಉಪೇಂದ್ರ (Upendra) ನಟನೆಯ ‘ಕಬ್ಜ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮಾರ್ಚ್ 17ರಂದು ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ (Sudeep)​, ಶ್ರೀಯಾ ಶರಣ್ ಮೊದಲಾದವರು ನಟಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಚಿತ್ರದ ಆಡಿಯೋ ಲಾಂಚ್ ನಡೆಯಿತು. ಉಪೇಂದ್ರ ಅವರು ವೇದಿಕೆ ಮೇಲೆ ‘ಕಬ್ಜ’ ಚಿತ್ರದ ಡೈಲಾಗ್ ಹೇಳಿದರು. ‘ನಾನು ರಾಜ್ಯ ಕಟ್ಟೋದು ಕತ್ತಿಗಳಿಂದಲ್ಲ ಕಣ್ರೋ.. ಅದನ್ನು ಹಿಡಿಯೋ ಕೈಗಳಿಂದ’ ಎಂದು ಉಪೇಂದ್ರ ಹೇಳುತ್ತಿದ್ದಂತೆ ಫ್ಯಾನ್ಸ್ ಖುಷಿಯಿಂದ ಕೂಗಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Feb 27, 2023 09:00 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More