‘ಕೆಜಿಎಫ್’ ತರ ‘ಕಬ್ಜ’ ಇದೆ ಅನ್ನೋದೇ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಎಂದ ಉಪೇಂದ್ರ
‘ಕಬ್ಜ’ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಉಪೇಂದ್ರ ಅವರು ಹೀರೋ. ಸುದೀಪ್ ಕೂಡ ಮುಖ್ಯ ಪಾತ್ರ ಮಾಡಿದ್ದಾರೆ. ಆರ್. ಚಂದ್ರು ಅವರು ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.
‘ಕಬ್ಜ’ ಚಿತ್ರದ (Kabza Movie) ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಉಪೇಂದ್ರ ಅವರು ಹೀರೋ. ಸುದೀಪ್ ಕೂಡ ಮುಖ್ಯ ಪಾತ್ರ ಮಾಡಿದ್ದಾರೆ. ಆರ್. ಚಂದ್ರು ಅವರು ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ನೋಡಿದ ಅನೇಕರು ‘ಕಬ್ಜ’ ಟೀಸರ್ನಲ್ಲಿ ‘ಕೆಜಿಎಫ್’ (KGF) ಶೇಡ್ ಇದೆ ಎಂದು ಹೇಳಿಕೊಂಡಿದ್ದರು. ಕೆಲವರು ಈ ವಿಚಾರವನ್ನು ಇಟ್ಟುಕೊಂಡು ಟ್ರೋಲ್ ಕೂಡ ಮಾಡಿದ್ದರು. ಈ ಬಗ್ಗೆ ಉಪೇಂದ್ರ ಅವರು ಮಾತನಾಡಿದ್ದಾರೆ. ‘ಕಬ್ಜ’ ಸಿನಿಮಾ ‘ಕೆಜಿಎಫ್’ ರೀತಿ ಇದೆ ಅನ್ನೋದು ಚಿತ್ರಕ್ಕೆ ಪ್ಲಸ್ ಪಾಯಿಂಟ್ ಎಂದಿದ್ದಾರೆ ಅವರು.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

