‘ಕೆಜಿಎಫ್’ ತರ ‘ಕಬ್ಜ’ ಇದೆ ಅನ್ನೋದೇ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಎಂದ ಉಪೇಂದ್ರ

| Updated By: ರಾಜೇಶ್ ದುಗ್ಗುಮನೆ

Updated on: Sep 21, 2022 | 3:13 PM

‘ಕಬ್ಜ’ ಚಿತ್ರದ ಟೀಸರ್​ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಉಪೇಂದ್ರ ಅವರು ಹೀರೋ. ಸುದೀಪ್ ಕೂಡ ಮುಖ್ಯ ಪಾತ್ರ ಮಾಡಿದ್ದಾರೆ. ಆರ್. ಚಂದ್ರು ಅವರು ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

‘ಕಬ್ಜ’ ಚಿತ್ರದ (Kabza Movie) ಟೀಸರ್​ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಉಪೇಂದ್ರ ಅವರು ಹೀರೋ. ಸುದೀಪ್ ಕೂಡ ಮುಖ್ಯ ಪಾತ್ರ ಮಾಡಿದ್ದಾರೆ. ಆರ್. ಚಂದ್ರು ಅವರು ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ನೋಡಿದ ಅನೇಕರು ‘ಕಬ್ಜ’ ಟೀಸರ್​​ನಲ್ಲಿ ‘ಕೆಜಿಎಫ್’ (KGF) ಶೇಡ್​ ಇದೆ ಎಂದು ಹೇಳಿಕೊಂಡಿದ್ದರು. ಕೆಲವರು ಈ ವಿಚಾರವನ್ನು ಇಟ್ಟುಕೊಂಡು ಟ್ರೋಲ್ ಕೂಡ ಮಾಡಿದ್ದರು. ಈ ಬಗ್ಗೆ ಉಪೇಂದ್ರ ಅವರು ಮಾತನಾಡಿದ್ದಾರೆ. ‘ಕಬ್ಜ’ ಸಿನಿಮಾ ‘ಕೆಜಿಎಫ್’ ರೀತಿ ಇದೆ ಅನ್ನೋದು ಚಿತ್ರಕ್ಕೆ ಪ್ಲಸ್ ಪಾಯಿಂಟ್ ಎಂದಿದ್ದಾರೆ ಅವರು.

Follow us on