‘ಕಬ್ಜ’ ಸೀಕ್ವೆಲ್ಗೆ ರೆಡಿ ಆಗಿದೆ ಕಥೆ; ನಿರ್ದೇಶಕ ಚಂದ್ರು ಅಧಿಕೃತ ಘೋಷಣೆ
‘ಕಬ್ಜ 2’ಗೆ ಕಥೆ ಸಿದ್ಧ ಮಾಡಿಕೊಂಡಿರುವ ಬಗ್ಗೆ ನಿರ್ದೇಶಕ ಆರ್.ಚಂದ್ರು ಹೇಳಿಕೊಂಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.
‘ಕಬ್ಜ’ ಸಿನಿಮಾದ (Kabza Movie) ಟೀಸರ್ ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾದ ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಟೀಸರ್ ಎರಡು ಕೋಟಿ ವೀವ್ಸ್ ಪಡೆದ ಬೆನ್ನಲ್ಲೇ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದೆ. ಅಷ್ಟೇ ಅಲ್ಲ, ‘ಕಬ್ಜ 2’ಗೆ (Kabza 2 Movie) ಕಥೆ ಸಿದ್ಧ ಮಾಡಿಕೊಂಡಿರುವ ಬಗ್ಗೆ ನಿರ್ದೇಶಕ ಆರ್.ಚಂದ್ರು ಹೇಳಿಕೊಂಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಉಪೇಂದ್ರ ಹಾಗೂ ಸುದೀಪ್ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.
Latest Videos

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ

ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
