‘ಕಬ್ಜ 2’ ಚಿತ್ರದಲ್ಲಿ ಇರ್ತಾರೆ ಹಲವು ಸ್ಟಾರ್ಸ್; ಹೊಸ ವಿಚಾರ ರಿವೀಲ್ ಮಾಡಿದ ಆರ್. ಚಂದ್ರು
‘ಶೀಘ್ರದಲ್ಲೇ ಕಬ್ಜ 2 ಸಿನಿಮಾ ಆರಂಭ ಮಾಡ್ತೀವಿ. ಈ ಸಿನಿಮಾದಲ್ಲಿ ಹಲವು ಸ್ಟಾರ್ಸ್ ಇರ್ತಾರೆ’ ಎಂದಿದ್ದಾರೆ ಚಂದ್ರು.
ಆರ್. ಚಂದ್ರು ಅವರು ‘ಕಬ್ಜ’ ಸಿನಿಮಾ (Kabzaa Movie) ಸಕ್ಸಸ್ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ. 25ನೇ ದಿನದ ಯಶಸ್ಸನ್ನು ಆಚರಿಸಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಆರ್. ಚಂದ್ರು ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಕಬ್ಜ 2’ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಶೀಘ್ರದಲ್ಲೇ ಕಬ್ಜ 2 ಸಿನಿಮಾ ಆರಂಭ ಮಾಡ್ತೀವಿ. ಈ ಸಿನಿಮಾದಲ್ಲಿ ಹಲವು ಸ್ಟಾರ್ಸ್ ಇರ್ತಾರೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 15, 2023 09:09 AM
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

