AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಲೈಮ್ಯಾಕ್ಸ್ ಮಿಸ್ ಮಾಡೋ ಮಾತೇ ಇಲ್ಲ’; ‘ಕಬ್ಜ’ ನೋಡಿದ ಅಭಿಮಾನಿಗಳ ರಿಯಾಕ್ಷನ್

‘ಕ್ಲೈಮ್ಯಾಕ್ಸ್ ಮಿಸ್ ಮಾಡೋ ಮಾತೇ ಇಲ್ಲ’; ‘ಕಬ್ಜ’ ನೋಡಿದ ಅಭಿಮಾನಿಗಳ ರಿಯಾಕ್ಷನ್

ರಾಜೇಶ್ ದುಗ್ಗುಮನೆ
|

Updated on: Mar 17, 2023 | 12:48 PM

Share

Kabzaa Fans Reaction: ‘ಈ ಚಿತ್ರದ ಬಿಜಿಎಂ ನೆಕ್ಸ್ಟ್​ ಲೆವೆಲ್​. ಕ್ಲೈಮ್ಯಾಕ್ಸ್​ ಅಂತೂ ಮಿಸ್ ಮಾಡಿಕೊಳ್ಳಲೇ ಬಾರದು’ ಎಂದು ಫ್ಯಾನ್ಸ್ ಪ್ರತಿಕ್ರಿಯೆಯಲ್ಲಿ ಹೇಳಿಕೊಂಡಿದ್ದಾರೆ.

‘ಕಬ್ಜ’ ಸಿನಿಮಾ (Kabzaa Movie) ಇಂದು (ಮಾರ್ಚ್ 17) ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಅವರು ನಟಿಸಿದ್ದಾರೆ. ಚಿತ್ರದ ಟ್ರೇಲರ್ ಎಲ್ಲರ ಗಮನ ಸೆಳೆದಿತ್ತು. ಈಗ ‘ಕಬ್ಜ’ ಚಿತ್ರದ ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಫ್ಯಾನ್ಸ್ ರಿಯಾಕ್ಷನ್ ಕೊಟ್ಟಿದ್ದಾರೆ. ‘ಈ ಚಿತ್ರದ ಬಿಜಿಎಂ ನೆಕ್ಸ್ಟ್​ ಲೆವೆಲ್​. ಕ್ಲೈಮ್ಯಾಕ್ಸ್​ ಅಂತೂ ಮಿಸ್ ಮಾಡಿಕೊಳ್ಳಲೇ ಬಾರದು’ ಎಂದು ಫ್ಯಾನ್ಸ್ ಪ್ರತಿಕ್ರಿಯೆಯಲ್ಲಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More