Kabzaa Movie: ‘ಕಬ್ಜ’ ಸಿನಿಮಾ ಸಕ್ಸಸ್ ಸೆಲೆಬ್ರೇಷನ್ ಹೇಗಿತ್ತು ನೋಡಿ; ಇಲ್ಲಿದೆ ವಿಡಿಯೋ
ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿತ್ತು. ಈ ವೇಳೆ ಇಡೀ ತಂಡ ಕೇಕ್ ಕತ್ತರಿಸಿ ಯಶಸ್ಸನ್ನು ಸಂಭ್ರಮಿಸಿದೆ.
‘ಕಬ್ಜ’ ಸಿನಿಮಾ (Kabzaa Movie) ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ ನೂರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿ ಬೀಗಿದೆ. ಈ ಚಿತ್ರದಿಂದ ನಿರ್ಮಾಪಕ, ನಿರ್ದೇಶಕ ಆರ್. ಚಂದ್ರು (R Chandru) ದೊಡ್ಡ ಯಶಸ್ಸು ಕಂಡಿದ್ದಾರೆ. ಚಿತ್ರತಂಡ ಭಾನುವಾರ (ಮಾರ್ಚ್ 19) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಕ್ಸಸ್ ಮೀಟ್ ಆಯೋಜನೆ ಮಾಡಿತ್ತು. ಈ ವೇಳೆ ಇಡೀ ತಂಡ ಕೇಕ್ ಕತ್ತರಿಸಿ ಯಶಸ್ಸನ್ನು ಸಂಭ್ರಮಿಸಿದೆ. ಈ ಸಿನಿಮಾ ಭಾನುವಾರ ಎಷ್ಟು ಕಲೆಕ್ಷನ್ ಮಾಡಿದೆ ಎಂದು ತಿಳಿದುಕೊಳ್ಳುವ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

