Kaddipudi Chandru: ನಿರ್ದೇಶಕ ಪಿ.ಸಿ. ಶೇಖರ್ ಹೊರಿಸಿದ ವಂಚನೆ ಆರೋಪಕ್ಕೆ ನಿರ್ಮಾಪಕ ಕಡ್ಡಿಪುಡಿ ಚಂದ್ರು ಸ್ಪಷ್ಟನೆ
‘ಲವ್ ಬರ್ಡ್ಸ್’ ಚಿತ್ರತಂಡದ ನಿರ್ದೇಶಕ ಪಿ.ಸಿ. ಶೇಖರ್ ಅವರು ಕಡ್ಡಿಪುಡಿ ಚಂದ್ರು ವಿರುದ್ಧ ದೂರು ನೀಡಿದ್ದಾರೆ. ಆ ಕುರಿತು ಕಡ್ಡಿಪುಡಿ ಚಂದ್ರು ಪ್ರತಿಕ್ರಿಯೆ ನೀಡಿದ್ದಾರೆ.
‘ಲವ್ ಬರ್ಡ್ಸ್’ ಸಿನಿಮಾ ತಂಡದೊಳಗಿನ ಕಿರಿಕ್ ಬಹಿರಂಗ ಆಗಿದೆ. ನಿರ್ದೇಶಕ ಪಿಸಿ ಶೇಖರ್ (PC Shekar) ಅವರು ತಮಗೆ ನಿರ್ಮಾಪಕರಿಂದ ಅನ್ಯಾಯ ಆಗಿದೆ ಎಂದು ಆರೋಪ ಮಾಡಿದ್ದಾರೆ. ಅಲ್ಲದೇ ಅವರು ಪೊಲೀಸ್ ಠಾಣೆಯ ಮಟ್ಟಿಲೇರಿದ್ದಾರೆ. ‘ಲವ್ ಬರ್ಡ್ಸ್’ (Love Birds Movie) ಸಿನಿಮಾವನ್ನು ನಿರ್ಮಿಸಿದ್ದು ಕಡ್ಡಿಪುಡಿ ಚಂದ್ರು. ತಮ್ಮ ಮೇಲೆ ಕೇಳಿಬಂದ ಆರೋಪಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಾತುಕಥೆ ಆಗಿದೆ ಎಂದು ಕಡ್ಡಿಪುಡಿ ಚಂದ್ರು (Kaddipudi Chandru) ತಿಳಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

