ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma

Updated on: Nov 29, 2024 | 9:47 AM

ಜೆಸ್ಕಾಂ ನಿರ್ಲಕ್ಷ್ಯದಿಂದಾಗಿ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ದುರಂತದ ವಿಡಿಯೋ ಇಲ್ಲಿದೆ.

ಕಲಬುರಗಿ, ನವೆಂಬರ್ 29: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ. ಗೊಲ್ಲಾಳಪ್ಪ ನಾಗಾವಿ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ನಾಶವಾಗಿದೆ. ಜೆಸ್ಕಾಂ ನಿರ್ಲಕ್ಷ್ಯಕ್ಕೆ 6 ಎಕರೆ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿದೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ