ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

Edited By:

Updated on: Jul 20, 2025 | 7:06 PM

ಕಲಬುರಗಿ ಜಿಲ್ಲೆಯ ಯಡರಾಮಿಯ ಕಸ್ತೂರಿಬಾ ವಸತಿ ಶಾಲೆಯ ಮುಖ್ಯಶಿಕ್ಷಕಿ ಶಾಲಾ ಸಿಬ್ಬಂದಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಹೆದರಿಸಿ ವೈಯಕ್ತಿಕ ಕೆಲಸ ಮಾಡಿಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ. ಸದ್ಯ ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತವಾಗಿದ್ದು, ಮುಖ್ಯಶಿಕ್ಷಕಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

ಕಲಬುರಗಿ, ಜುಲೈ 20: ಕಲಬುರಗಿ (Kalaburagi) ಜಿಲ್ಲೆಯ ಯಡ್ರಾಮಿಯಲ್ಲಿರುವ ಕಸ್ತೂರಬಾ ವಸತಿ ಶಾಲೆಯ ಮುಖ್ಯಶಿಕ್ಷಕಿ ಸಿಬ್ಬಂದಿಯಿಂದ ಮಸಾಜ್ ​ಮಾಡಿಸಿಕೊಳ್ಳುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಸಿಬ್ಬಂದಿಯಿಂದ ಮುಖ್ಯಶಿಕ್ಷಕಿ ವಿಜಯಶ್ರೀ ಪಾಟೀಲ್ ಮಸಾಜ್​ ಮಾಡಿಸಿಕೊಂಡಿದ್ದಾರೆ. ಹೆದರಿಸಿ ವೈಯಕ್ತಿಕ ಕೆಲಸ ಮಾಡಿಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದ್ದು, ಅಮಾನತು ಮಾಡುವಂತೆ ಜನರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More