AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: May 07, 2026 | 2:24 PM

Share

ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ ಹಚ್ಚುವಲ್ಲಿ ಕಲಬುರಗಿ ನಗರ ಪೊಲೀಸರು ದಾಖಲೆ ಬರೆದಿದ್ದಾರೆ. ಕೇವಲ ಎರಡು ತಿಂಗಳ ವಿಶೇಷ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1,44,90,000 ರೂ. ಮೌಲ್ಯದ 785 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಸಿಇಐಆರ್ (CEIR) ಪೋರ್ಟಲ್ ಬಳಸಿಕೊಂಡು ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ವಿವಿಧ ಕಂಪನಿಗಳ ಬೆಲೆಬಾಳುವ ಮೊಬೈಲ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಅವರು ಪತ್ತೆಯಾದ ಮೊಬೈಲ್‌ಗಳನ್ನು ಅವುಗಳ ಅಸಲಿ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ಕಳೆದುಕೊಂಡಿದ್ದ ಫೋನ್ ಮರಳಿ ಪಡೆದ ನೂರಾರು ಸಾರ್ವಜನಿಕರು ಪೊಲೀಸರ ಕ್ಷಿಪ್ರ ಕಾರ್ಯಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಲಬುರಗಿ, ಮೇ 07: ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ ಹಚ್ಚುವಲ್ಲಿ ಕಲಬುರಗಿ ನಗರ ಪೊಲೀಸರು ದಾಖಲೆ ಬರೆದಿದ್ದಾರೆ. ಕೇವಲ ಎರಡು ತಿಂಗಳ ವಿಶೇಷ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1,44,90,000 ರೂ. ಮೌಲ್ಯದ 785 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ.

ಸಿಇಐಆರ್ (CEIR) ಪೋರ್ಟಲ್ ಬಳಸಿಕೊಂಡು ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ವಿವಿಧ ಕಂಪನಿಗಳ ಬೆಲೆಬಾಳುವ ಮೊಬೈಲ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಅವರು ಪತ್ತೆಯಾದ ಮೊಬೈಲ್‌ಗಳನ್ನು ಅವುಗಳ ಅಸಲಿ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ಕಳೆದುಕೊಂಡಿದ್ದ ಫೋನ್ ಮರಳಿ ಪಡೆದ ನೂರಾರು ಸಾರ್ವಜನಿಕರು ಪೊಲೀಸರ ಕ್ಷಿಪ್ರ ಕಾರ್ಯಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us