ಚಿತ್ತಾಪುರದಲ್ಲಿ ಮೊಳಗಿದ ಆರ್ಎಸ್ಎಸ್ ಗೀತೆ: ವಿಡಿಯೋ ನೋಡಿ
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ರಾಷ್ಟ್ರೀಯ ಸೇಯಂಸೇವಕ ಸಂಘ ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಭಾಗವಹಿಸಿದ್ದರು. ಆಯೋಜಕರು ನೀಡಿದ್ದ ಪಟ್ಟಿಯಲ್ಲಿ ಹೆಸರಿದ್ದವರಿಗಷ್ಟೇ ಅವಕಾಶ ನೀಡಲಾಗಿತ್ತು. ಪಥಸಂಚಲನ ಆರಂಭಕ್ಕೂ ಮುನ್ನ ಚಿತ್ತಾಪುರದಲ್ಲಿ ಗಣವೇಷಧಾರಿಗಳಿಂದ RSS ಗೀತೆ ಮೊಳಗಿತು. ವಿಡಿಯೋ ನೋಡಿ.
ಕಲಬುರಗಿ, ನವೆಂಬರ್ 16: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್ಎಸ್ಎಸ್ (RSS) ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಆಗಮಿಸಿದ್ದಾರೆ. ಪಥಸಂಚಲನ ಆರಂಭಕ್ಕೂ ಮುನ್ನ ಗಣವೇಷಧಾರಿಗಳಿಂದ RSS ಗೀತೆ ಮೊಳಗಿತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
