ಚಿತ್ತಾಪುರದಲ್ಲಿ ಮೊಳಗಿದ ಆರ್​​ಎಸ್​ಎಸ್​​ ಗೀತೆ: ವಿಡಿಯೋ ನೋಡಿ

Edited By:

Updated on: Nov 16, 2025 | 5:11 PM

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ರಾಷ್ಟ್ರೀಯ ಸೇಯಂಸೇವಕ ಸಂಘ​ ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಭಾಗವಹಿಸಿದ್ದರು. ಆಯೋಜಕರು ನೀಡಿದ್ದ ಪಟ್ಟಿಯಲ್ಲಿ ಹೆಸರಿದ್ದವರಿಗಷ್ಟೇ ಅವಕಾಶ ನೀಡಲಾಗಿತ್ತು. ಪಥಸಂಚಲನ ಆರಂಭಕ್ಕೂ ಮುನ್ನ ಚಿತ್ತಾಪುರದಲ್ಲಿ ಗಣವೇಷಧಾರಿಗಳಿಂದ RSS ಗೀತೆ ಮೊಳಗಿತು. ವಿಡಿಯೋ ನೋಡಿ.

ಕಲಬುರಗಿ, ನವೆಂಬರ್​ 16: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್​​ಎಸ್​ಎಸ್​​ (RSS) ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಆಗಮಿಸಿದ್ದಾರೆ. ಪಥಸಂಚಲನ ಆರಂಭಕ್ಕೂ ಮುನ್ನ ಗಣವೇಷಧಾರಿಗಳಿಂದ RSS ಗೀತೆ ಮೊಳಗಿತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.