AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಭೀಮಾ ನದಿ ಅಬ್ಬರಕ್ಕೆ ಊರಿಗೂರೆ ಮುಳುಗಡೆ; ಮನೆ ಬಿಟ್ಟು ಹೊರಟ ಗ್ರಾಮಸ್ಥರು

ಕಲಬುರಗಿ: ಭೀಮಾ ನದಿ ಅಬ್ಬರಕ್ಕೆ ಊರಿಗೂರೆ ಮುಳುಗಡೆ; ಮನೆ ಬಿಟ್ಟು ಹೊರಟ ಗ್ರಾಮಸ್ಥರು

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 29, 2025 | 12:47 PM

Share

ಭೀಮಾ ನದಿ ಪ್ರವಾಹಕ್ಕೆ ಕಲಬುರಗಿ ಜಿಲ್ಲೆಯ ಜನರು ತತ್ತರಗೊಂಡಿದ್ದಾರೆ. ಜೇವರ್ಗಿ ತಾಲೂಕಿನ ಮಂದರವಾಡ ಗ್ರಾಮ‌ ಸಂಪೂರ್ಣ ಜಲಾವೃತಗೊಂಡಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ. ಎಸ್​ಡಿಆರ್​​ಎಫ್ ತಂಡ‌ದಿಂದ ನೆರೆ ಸಂತ್ರಸ್ಥರನ್ನು ರಕ್ಷಣೆ ಮಾಡಲಾಗಿದೆ. ಗ್ರಾಮಸ್ಥರು ಮನೆ, ಮಠ ಬಿಟ್ಟು ಹೊರಟು ಹೋಗಿದ್ದಾರೆ. ವಿಡಿಯೋ ನೋಡಿ.

ಕಲಬುರಗಿ, ಸೆಪ್ಟೆಂಬರ್​ 29: ಭೀಮಾ ನದಿ (Bhima River) ಪ್ರವಾಹದಿಂದಾಗಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದರವಾಡ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಹೀಗಾಗಿ ಗ್ರಾಮಸ್ಥರು ಮನೆ, ಮಠ ಬಿಟ್ಟು ಬೇರೆಡೆ ತೆರಳುತ್ತಿದ್ದಾರೆ. ಸದ್ಯ ಎಸ್​ಡಿಆರ್​​ಎಫ್ ತಂಡ‌ದಿಂದ ನೆರೆ ಸಂತ್ರಸ್ಥರನ್ನು ರಕ್ಷಣೆ ಮಾಡಲಾಗಿದೆ. ಶಾಸಕ ಅಜಯ್ ಸಿಂಗ್ ಮತ್ತು ಸರ್ಕಾರದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 29, 2025 12:46 PM