ಶಹಬಾದ್ನಲ್ಲಿ ಚೌಡಯ್ಯ ಮೂರ್ತಿ ಭಗ್ನ ; ಉದ್ವಿಘ್ನ ಪರಿಸ್ಥಿತಿ ನಿರ್ಮಾಣ
ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದು, ಜಿಲ್ಲೆಯಲ್ಲೀಗ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ.
ಕಲಬುರಗಿ, ಅಕ್ಟೋಬರ್ 10: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದು, ಜಿಲ್ಲೆಯಲ್ಲೀಗ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ-ಶಹಬಾದ್ ರಸ್ತೆ ತಡೆದು ಭಂಕೂರು ಕ್ರಾಸ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ.
Published on: Oct 10, 2025 02:31 PM
Latest Videos
