‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?

Updated on: Jun 20, 2026 | 3:06 PM

Kalaghatta movie: ಪ್ರೀತಿಯ ಭಿನ್ನ ರೂಪಗಳು, ನಂಬಿಕೆ, ಮೋಸ, ದ್ವೇಷದ ಕತೆಗಳನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ಹೊಸ ಕಲಾವಿದರ ಜೊತೆಗೆ ಅನುಭವಿ ಕಲಾವಿದರು ಸಹ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರತಂಡವು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...

‘ಕಾಲಘಟ್ಟ’ (Kalaghatta) ಹೆಸರಿನ ಸಿನಿಮಾ ಬಿಡುಗಡೆ ರೆಡಿಯಾಗಿದ್ದು, ಇತ್ತೀಚೆಗಷ್ಟೆ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಹೆಸರೇ ಹೇಳುತ್ತಿರುವಂತೆ ಇದು ಭಿನ್ನ-ಭಿನ್ ಕಾಲಘಟ್ಟ ಆಯಾ ಕಾಲಘಟ್ಟದಲ್ಲಿ ಜನರ ರೀತಿ-ನೀತಿಗಳ ಬಗೆಗಿನ ಕತೆಯನ್ನು ಒಳಗೊಂಡಿದೆ. ಪ್ರೀತಿಯ ಭಿನ್ನ ರೂಪಗಳು, ನಂಬಿಕೆ, ಮೋಸ, ದ್ವೇಷದ ಕತೆಗಳನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ಹೊಸ ಕಲಾವಿದರ ಜೊತೆಗೆ ಅನುಭವಿ ಕಲಾವಿದರು ಸಹ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರತಂಡವು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More