‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ ಹೇಗಿತ್ತು ಗೊತ್ತ?
‘ಕಲಾಮಾಧ್ಯಮ’ ಯೂಟ್ಯೂಬ್ ಚಾನೆಲ್ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಸೆಲೆಬ್ರಿಟಿಗಳ ಸಂದರ್ಶನದ ಮೂಲಕ ಈ ಯೂಟ್ಯೂಬ್ ವಾಹಿನಿಯ ಪರಮೇಶ್ವರ್ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರ ರಿಯಲ್ ಲೈಫ್ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಯಶಸ್ವಿ ಯೂಟ್ಯೂಬರ್ ಆಗಿರುವ ಪರಮೇಶ್ವರ್ ಅವರು ಬಹಳ ಕಷ್ಟದ ಹಾದಿ ಸವೆಸಿದ್ದಾರೆ. ಆ ಕುರಿತು ಅವರು ‘ಟಿವಿ9’ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.
‘ಕಲಾಮಾಧ್ಯಮ’ (Kalamadhyama) ಯೂಟ್ಯೂಬ್ ಕುರಿತು ಹೊಸದಾಗಿ ಹೇಳುವ ಅವಶ್ಯಕತೆ ಇಲ್ಲ. ಅಷ್ಟರಮಟ್ಟಿಗೆ ‘ಕಲಾಮಾಧ್ಯಮ’ ಫೇಮಸ್ ಆಗಿದೆ. ಈ ಯೂಟ್ಯೂಬ್ ವಾಹಿನಿಯಲ್ಲಿ ಸೆಲೆಬ್ರಿಟಿಗಳ ಸಂದರ್ಶನ ಮಾಡುವ ಮೂಲಕ ಪರಮೇಶ್ವರ್ ಅವರು ಮನೆಮಾತಾಗಿದ್ದಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಯಶಸ್ವಿ ಯೂಟ್ಯೂಬರ್ ಆಗಿರುವ ಪರಮೇಶ್ವರ್ (Parameshwar) ಅವರು ಈ ಮೊದಲು ಕಷ್ಟದ ಹಾದಿ ಸವೆಸಿದ್ದಾರೆ. ಆ ವಿಷಯಗಳ ಬಗ್ಗೆ ಅವರು ಟಿವಿ9 ಸಂದರ್ಶನದಲ್ಲಿ ಮಾತಾಡಿದ್ದಾರೆ. ನಟ ಆಗಬೇಕು ಅಂತ ಕನಸು ಕಂಡಿದ್ದ ಅವರು ನಂತರ ಯೂಟ್ಯೂಬರ್ (Youtuber) ಆಗಿದ್ದು ಹೇಗೆ ಎಂಬುದನ್ನು ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್

