‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
ಇದು ಆನ್ಲೈನ್ ಜಮಾನ. ಸಿನಿಮಾ ಪ್ರಚಾರವೂ ಆನ್ಲೈನ್ನಲ್ಲೇ ಆಗಿ ಹೋಗುತ್ತದೆ. ಆದರೆ ‘ಕಾಲವೇ ಮೋಸಗಾರ’ ಸಿನಿಮಾದ ನಟ ಭರತ್ ಸಾಗರ್ ಅವರು ನೇರವಾಗಿ ಜನರನ್ನು ಭೇಟಿ ಮಾಡಿ ಸಿನಿಮಾ ಬಗ್ಗೆ ತಿಳಿಸಿದ್ದಾರೆ. ಹಲವು ಕಾಲೇಜುಗಳಿಗೆ ಅವರು ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳ ಜೊತೆ ಕಾಲ ಕಳೆದು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದು ಆನ್ಲೈನ್ ಯುಗ. ಸಿನಿಮಾ ಪ್ರಚಾರ ಕೂಡ ಆನ್ಲೈನ್ನಲ್ಲೇ ಆಗಿ ಹೋಗುತ್ತದೆ. ಆದರೆ ‘ಕಾಲವೇ ಮೋಸಗಾರ’ ಸಿನಿಮಾದ ನಟ ಭರತ್ ಸಾಗರ್ (Bharath Sagar) ಅವರು ನೇರವಾಗಿ ಜನರನ್ನು ಭೇಟಿ ಮಾಡಿ ಸಿನಿಮಾ ಬಗ್ಗೆ ತಿಳಿಸಿದ್ದಾರೆ. ಅನೇಕ ಕಾಲೇಜುಗಳಿಗೆ ಅವರು ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳ ಜೊತೆ ಕಾಲ ಕಳೆದು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಅವರು ಸಿನಿಮಾದ ಡೈಲಾಗ್ ಹೇಳಿ ರಂಜಿಸಿದ್ದಾರೆ. ‘ಕಾಲವೇ ಮೋಸಗಾರ’ (Kalave Mosagara) ಮೂಲಕ ಭರತ್ ಸಾಗರ್ ಅವರು ಮೊದಲ ಬಾರಿ ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಸಂಜಯ್ ಪುರಾಣಿಕ್ ನಿರ್ದೇಶನ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

