ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಗೆ ಸಿಎಂ ಭೇಟಿ, ಸರ್ದಾರ್ ಪಟೇಲರ ಪುತ್ಥಳಿಗೆ ಮಾಲಾರ್ಪಣೆ
Kalyana Karnataka Festival: ಇಂದು ಹೈದ್ರಾಬಾದ್- ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲ್ಯಾಣ ಕರ್ನಾಟಕ ಉತ್ಸವ ಮಾಡಲಾಗುತ್ತಿದೆ. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ಕಲಬುರಗಿಗೆ ಭೇಟಿ ನೀಡಿದ್ದು, ನಗರದ ಎಸ್ವಿಪಿ ವೃತ್ತದಲ್ಲಿರುವ ಸರ್ದಾರ್ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಸಾಥ್ ಕೊಟ್ಟಿರು.
ಕಲಬುರಗಿ, ಸೆಪ್ಟೆಂಬರ್ 17: ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲಬುರಗಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ (Siddaramaiah), ನಗರದ ಎಸ್ವಿಪಿ ವೃತ್ತದಲ್ಲಿರುವ ಸರ್ದಾರ್ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಸಾಥ್ ಕೊಟ್ಟಿರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
