ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಗೆ ಸಿಎಂ ಭೇಟಿ, ಸರ್ದಾರ್ ಪಟೇಲರ ಪುತ್ಥಳಿಗೆ ಮಾಲಾರ್ಪಣೆ

Edited By:

Updated on: Sep 17, 2025 | 9:48 AM

Kalyana Karnataka Festival: ಇಂದು ಹೈದ್ರಾಬಾದ್​- ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲ್ಯಾಣ ಕರ್ನಾಟಕ ಉತ್ಸವ ಮಾಡಲಾಗುತ್ತಿದೆ. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ಕಲಬುರಗಿಗೆ ಭೇಟಿ ನೀಡಿದ್ದು, ನಗರದ ಎಸ್​​ವಿಪಿ ವೃತ್ತದಲ್ಲಿರುವ ಸರ್ದಾರ್ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಸಾಥ್ ಕೊಟ್ಟಿರು.

ಕಲಬುರಗಿ, ಸೆಪ್ಟೆಂಬರ್​ 17: ಹೈದರಾಬಾದ್​​​-ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲಬುರಗಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ (Siddaramaiah), ನಗರದ ಎಸ್​​ವಿಪಿ ವೃತ್ತದಲ್ಲಿರುವ ಸರ್ದಾರ್ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಸಾಥ್ ಕೊಟ್ಟಿರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More