ಕಮಲಾಕರ ಭಟ್ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ ಬಹಿರಂಗ
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗುತ್ತಿದ್ದಂತೆಯೇ ಜೋಡಿ ಹಳ್ಳಿಯ ಬಗೆ ಬಗೆಯ ವಿಡಿಯೋಗಳು, ಆಡಿಯೋಗಳು ವೈರಲ್ ಆಗುತ್ತಿವೆ. ರೀಲ್ಸ್ ರಾಣಿಯಾಗಿರುವ ಸುಚಿತ್ರಾ, ಕಮಲಾಕರ್ ಭಟ್ ನೊಂದಿಗೆ ಹಲವು ರೀಲ್ಸ್ ಮಾಡಿರುವ ವಿಡಿಯೋಗಳು ಸಹ ವೈರಲ್ ಆಗುತ್ತಿವೆ.
ಕಾರವಾರ, (ಫೆಬ್ರವರಿ 10): ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗುತ್ತಿದ್ದಂತೆಯೇ ಜೋಡಿ ಹಳ್ಳಿಯ ಬಗೆ ಬಗೆಯ ವಿಡಿಯೋಗಳು, ಆಡಿಯೋಗಳು ವೈರಲ್ ಆಗುತ್ತಿವೆ. ರೀಲ್ಸ್ ರಾಣಿಯಾಗಿರುವ ಸುಚಿತ್ರಾ, ಕಮಲಾಕರ್ ಭಟ್ ನೊಂದಿಗೆ ಹಲವು ರೀಲ್ಸ್ ಮಾಡಿರುವ ವಿಡಿಯೋಗಳು ಸಹ ವೈರಲ್ ಆಗುತ್ತಿವೆ. ತನ್ನ ಮೈಮಾಟದಿಂದ ಕಮಲಾಕರ್ ಭಟ್ ನನ್ನು ಬುಟ್ಟಿಗೆ ಹಾಕಿಕೊಂಡ ಸುಚಿತ್ರಾ, ತನ್ನ ತಾಳಕ್ಕೆ ತಕ್ಕಂತೆ ಕುಣಿಸಿದ್ದಾಳೆ. ಭಟ್ಟನ ಹಣದಿಂದ ಕಾರು, ಬೈಕು ಅಂತ ಐಷಾರಾಮಿ ನಡೆಸಿದ್ದು, ಇದೀಗ ಭಟ್ಟನನ್ನು ತನ್ನ ತಾಳಕ್ಕೆ ಕುಣಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ.
Published on: Feb 10, 2026 05:46 PM
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


