ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ ಬಹಿರಂಗ

Updated on: Feb 10, 2026 | 5:47 PM

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗುತ್ತಿದ್ದಂತೆಯೇ ಜೋಡಿ ಹಳ್ಳಿಯ ಬಗೆ ಬಗೆಯ ವಿಡಿಯೋಗಳು, ಆಡಿಯೋಗಳು ವೈರಲ್ ಆಗುತ್ತಿವೆ. ರೀಲ್ಸ್ ರಾಣಿಯಾಗಿರುವ ಸುಚಿತ್ರಾ, ಕಮಲಾಕರ್ ಭಟ್​​ ನೊಂದಿಗೆ ಹಲವು ರೀಲ್ಸ್​ ಮಾಡಿರುವ ವಿಡಿಯೋಗಳು ಸಹ ವೈರಲ್ ಆಗುತ್ತಿವೆ.

ಕಾರವಾರ, (ಫೆಬ್ರವರಿ 10): ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗುತ್ತಿದ್ದಂತೆಯೇ ಜೋಡಿ ಹಳ್ಳಿಯ ಬಗೆ ಬಗೆಯ ವಿಡಿಯೋಗಳು, ಆಡಿಯೋಗಳು ವೈರಲ್ ಆಗುತ್ತಿವೆ. ರೀಲ್ಸ್ ರಾಣಿಯಾಗಿರುವ ಸುಚಿತ್ರಾ, ಕಮಲಾಕರ್ ಭಟ್​​ ನೊಂದಿಗೆ ಹಲವು ರೀಲ್ಸ್​ ಮಾಡಿರುವ ವಿಡಿಯೋಗಳು ಸಹ ವೈರಲ್ ಆಗುತ್ತಿವೆ. ತನ್ನ ಮೈಮಾಟದಿಂದ ಕಮಲಾಕರ್ ಭಟ್​​ ನನ್ನು ಬುಟ್ಟಿಗೆ ಹಾಕಿಕೊಂಡ ಸುಚಿತ್ರಾ, ತನ್ನ ತಾಳಕ್ಕೆ ತಕ್ಕಂತೆ ಕುಣಿಸಿದ್ದಾಳೆ. ಭಟ್ಟನ ಹಣದಿಂದ ಕಾರು, ಬೈಕು ಅಂತ ಐಷಾರಾಮಿ ನಡೆಸಿದ್ದು, ಇದೀಗ ಭಟ್ಟನನ್ನು ತನ್ನ ತಾಳಕ್ಕೆ ಕುಣಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ.

Published on: Feb 10, 2026 05:46 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More