‘ಕಂಬ್ಳಿಹುಳ’ದ ವಿಶೇಷತೆ ಹೇಳಿದ ಸಿನಿಮಾ ತಂಡ
ಕನ್ನಡದ ಹೊಸ ಪ್ರತಿಭೆಗಳು ಸೇರಿಕೊಂಡು ಮಾಡಿರುವ ‘ಕಂಬ್ಳಿಹುಳ’ ಸಿನಿಮಾ ನವೆಂಬರ್ 4ರಂದು ಬಿಡುಗಡೆ ಆಗಿದೆ. ಟ್ರೇಲರ್ ಮೂಲಕ ಈ ಚಿತ್ರ ಗಮನ ಸೆಳೆದಿತ್ತು.
ಕನ್ನಡದ ಹೊಸ ಪ್ರತಿಭೆಗಳು ಸೇರಿಕೊಂಡು ಮಾಡಿರುವ ‘ಕಂಬ್ಳಿಹುಳ’ ಸಿನಿಮಾ (Kamblihuala Movie) ನವೆಂಬರ್ 4ರಂದು ಬಿಡುಗಡೆ ಆಗಿದೆ. ಟ್ರೇಲರ್ ಮೂಲಕ ಈ ಚಿತ್ರ ಗಮನ ಸೆಳೆದಿತ್ತು. ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ನಿರ್ದೇಶಕ ಸಿಂಪಲ್ ಸುನಿ ಸೇರಿ ಅನೇಕರು ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಅಂಜನ್ ನಾಗೇಂದ್ರ, ಅಶ್ವಿತಾ ಹೆಗಡೆ, ರೋಹಿತ್ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನವನ್ ಶ್ರೀನಿವಾಸ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕುರಿತು ತಂಡ ಮಾಹಿತಿ ಹಂಚಿಕೊಂಡಿದೆ.
Published on: Nov 11, 2022 07:20 PM