AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಿಮಣಿ ಮಾಲೀಕ..’ ವೈರಲ್ ಮಾಡಿದವರು ಸಿಕ್ಕೇ ಬಿಟ್ರು; ಕಥೆ ತೆರೆದಿಟ್ಟ ಕನಕ

‘ಕರಿಮಣಿ ಮಾಲೀಕ..’ ವೈರಲ್ ಮಾಡಿದವರು ಸಿಕ್ಕೇ ಬಿಟ್ರು; ಕಥೆ ತೆರೆದಿಟ್ಟ ಕನಕ

ರಾಜೇಶ್ ದುಗ್ಗುಮನೆ
|

Updated on: Feb 10, 2024 | 11:53 AM

Share

‘ಉಪೇಂದ್ರ’ ಸಿನಿಮಾ ರಿಲೀಸ್ ಆಗಿದ್ದು 1999ರಲ್ಲಿ. ಈ ಚಿತ್ರದ ‘ಏನಿಲ್ಲ ಏನಿಲ್ಲ..’ ಹಾಡು ಸಾಕಷ್ಟು ಜನಪ್ರಿಯತೆ ಪಡೆದಿತ್ತು. ಈ ಹಾಡು ಮತ್ತೆ ವೈರಲ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಉತ್ತರ ಕರ್ನಾಟಕದ ಕನಕ.. ಇದನ್ನು ಹೇಗೆ ಕ್ರಿಯೇಟ್ ಮಾಡಿದರು ಎಂದು ಹೇಳಿದ್ದಾರೆ ಕನಕ. ‘ಏನಿಲ್ಲ..’ ಹಾಡಿಗೆ ಗುರುಕಿರಣ್ ಸಂಗೀತ ಸಂಯೋಜನೆ ಮಾಡಿದ್ದಾರೆ.

1999ರಲ್ಲಿ ರಿಲೀಸ್ ಆದ ‘ಉಪೇಂದ್ರ’ ಸಿನಿಮಾದ ‘ಏನಿಲ್ಲ ಏನಿಲ್ಲ..’ ಹಾಡು (Enilla Enilla Song) ಸಾಕಷ್ಟು ಜನಪ್ರಿಯತೆ ಪಡೆದಿತ್ತು. ಈ ಹಾಡು ಮತ್ತೆ ವೈರಲ್ ಆಗಿದೆ. ಇದಕ್ಕೆ ಕಾರಣ ಆಗಿದ್ದು ಉತ್ತರ ಕರ್ನಾಟಕದ ಕನಕ. ಅವರು ರೀಲ್ಸ್ ಮಾಡುತ್ತಾ ಫೇಮಸ್ ಆದವರು. ‘ಅವಳಾಗೇ ಬಂದಳು ಅವಳಾಗೆ ಹೋದಳು. ಹೋಗುವಾಗ ಒಂದು ಮಾತು ಹೇಳಿದ್ಲು ಮಗಾ. ಓ ನಲ್ಲ ನೀನಲ್ಲ ಕರಿಮಣಿ ಮಾಲೀಕ ನೀನಲ್ಲ’ ಎಂದು ಕನಕ ಹೇಳಿದ್ದು ವೈರಲ್ ಆಗಿತ್ತು. ಇದನ್ನು ಹೇಗೆ ಕ್ರಿಯೇಟ್ ಮಾಡಿದರು ಎಂದು ಹೇಳಿದ್ದಾರೆ ಕನಕ. ‘ಏನಿಲ್ಲ..’ ಹಾಡಿಗೆ ಗುರುಕಿರಣ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More