ಚಾಮರಾಜನಗರ: ಕನಕ ಜಯಂತಿ: ಯತೀಂದ್ರ ಸಿದ್ದರಾಮಯ್ಯಗೆ ಯುವಕನಿಂದ ನಿಂದನೆ, ಪರಾರಿ
ಕನಕ ಜಯಂತಿ ಕಾರ್ಯಕ್ರಮದ ವೇಳೆ ಗುಂಡ್ಲುಪೇಟೆ ಮೈದಾನದಲ್ಲಿ ಫುಲ್ ಹೈಡ್ರಾಮ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರ ಪುತ್ರ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah)ಗೆ ಬೈಕ್ನಲ್ಲಿ ಬಂದಿದ್ದ ಯುವಕ ರಂಜಿತ್ ಎಂಬಾತ ಅವಾಚ್ಯ ಶಬ್ದದಿಂದ ನಿಂಧಿಸಿ ಪರಾರಿಯಾದ ಘಟನೆ ನಡೆದಿದೆ.
ಚಾಮರಾಜನಗರ, ಜ.27: ಕನಕ ಜಯಂತಿ ಕಾರ್ಯಕ್ರಮದ ವೇಳೆ ಗುಂಡ್ಲುಪೇಟೆ ಮೈದಾನದಲ್ಲಿ ಫುಲ್ ಹೈಡ್ರಾಮ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರ ಪುತ್ರ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah)ಗೆ ಬೈಕ್ನಲ್ಲಿ ಬಂದಿದ್ದ ಯುವಕ ರಂಜಿತ್ ಎಂಬಾತ ಅವಾಚ್ಯ ಶಬ್ದದಿಂದ ನಿಂಧಿಸಿ ಪರಾರಿಯಾದ ಘಟನೆ ನಡೆದಿದೆ. ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡುವಾಗ ಕೇಂದ್ರ ಸರ್ಕಾರ ಹಾಗೂ ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡುವಾಗ ಅವಾಚ್ಯ ಶಬ್ದದಿಂದ ನಿಂದಿಸಿ ಹೋಗಿದ್ದವ ಪುನಃ ಮೈದಾನಕ್ಕೆ ಬಂದಾಗ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Jan 27, 2024 04:36 PM