Kanchanjungha Express: ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು

ಪಶ್ಚಿಮ ಬಂಗಾಳದ ನ್ಯೂ ಜಲ್​ಪೈಗುರಿ ಜಿಲ್ಲೆಯ ರಂಗಪಾಣಿ ಬಳಿ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದಿದ್ದು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಅಪಘಾತ ಸಂಬಂಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

Kanchanjungha Express: ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
|

Updated on: Jun 17, 2024 | 11:48 AM

ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದಿದ್ದು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಶ್ಚಿಮ ಬಂಗಾಳದ ನ್ಯೂ ಜಲ್​ಪೈಗುರಿ ಜಿಲ್ಲೆಯ ರಂಗಪಾಣಿ ಬಳಿ ನಡೆದಿದೆ. ಈ ಸಂಬಂಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..