ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕಂಗನಾ ಭೇಟಿ; ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿ
ಕಾಪು ಕ್ಷೇತ್ರದಲ್ಲಿ ಇರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಅವರು ಭೇಟಿ ನೀಡಿದ್ದಾರೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕಂಗನಾ ಭಾಗಿ ಆಗಿದ್ದಾರೆ. ಮಂಡಿ ಕ್ಷೇತ್ರದ ಸಂಸದೆ ಆಗಿರುವ ಕಂಗನಾ ರಣಾವತ್ ಅವರು ಮಾರಿಯಮ್ಮನ ದರ್ಶನದ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರು.
ಮಾರ್ಚ್ 03, ಉಡುಪಿ: ಕಾಪು ಕ್ಷೇತ್ರದಲ್ಲಿರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಭೇಟಿ ನೀಡಿದ್ದಾರೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದಾರೆ. ಮಂಡಿ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ರಣಾವತ್ ಅವರು ಮಾರಿಯಮ್ಮ ದೇವಿಯ ದರ್ಶನದ ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದರು.
ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.